ದಿಲ್ಲಿ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣವಚನ ಸ್ವೀಕಾರ

Update: 2024-09-21 11:18 GMT

ಅತಿಶಿ ಸಿಂಗ್ | PTI 

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿಯಾಗಿ ಅತಿಶಿ ಸಿಂಗ್ ಪ್ರಮಾಣವಚನ ಸ್ವೀಕರಿಸಿದ್ದು, ದಿಲ್ಲಿಯ ಅತಿ ಕಿರಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರ ಬಂದ ಅರವಿಂದ್ ಕೇಜ್ರಿವಾಲ್ ಬಳಿಕ ಸಿಎಂ ಹುದ್ದೆಗೆ ರಾಜೀನಾಮೆ ಘೋಷಿಸಿದ್ದರು. ಆ ಬಳಿಕ ಅತಿಶಿ ಅವರನ್ನು ನೂತನ ಸಿಎಂ ಆಗಿ ಆಯ್ಕೆ ಮಾಡಲಾಗಿತ್ತು.

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News