ಆರ್.ಜಿ.ಕರ್ ಮೆಡಿಕಲ್‌ ಕಾಲೇಜಿನ ಪ್ರಾಂಶುಪಾಲರಿಗೆ ಸಿಬಿಐ ಸಮನ್ಸ್

Update: 2024-08-16 21:55 IST
ಆರ್.ಜಿ.ಕರ್ ಮೆಡಿಕಲ್‌ ಕಾಲೇಜಿನ ಪ್ರಾಂಶುಪಾಲರಿಗೆ ಸಿಬಿಐ ಸಮನ್ಸ್

ಆರ್.ಜಿ.ಕರ್ ಮೆಡಿಕಲ್‌ 

  • whatsapp icon

ಕೋಲ್ಕತಾ : ದೇಶಾದ್ಯಂತ ಕೋಲಾಹಲ ಸೃಷ್ಟಿಸಿರುವ ಕೋಲ್ಕತಾ ವೈದ್ಯೆಯ ಅತ್ಯಾಚಾರ ಕೊಲೆ ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ಸಿಬಿಐ ಶುಕ್ರವಾರ ಘಟನೆ ನಡೆದ ಆರ್.ಜಿ.ಕರ್ ಮೆಡಿಕಲ್ ಕಾಲೇಜ್ ಹಾಗೂ ಆಸ್ಪತ್ರೆಯ ಪ್ರಾಂಶುಪಾಲ ಪ್ರೊ.ಡಾ. ಸಂದೀಪ್ ಘೋಷ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.

ತನಗೆ ಜೀವ ಬೆದರಿಕೆಯಿದ್ದು, ಪೊಲೀಸ್ ರಕ್ಷಣೆ ನೀಡುವಂತೆ ಕೋರಿ ಘೋಷ್ ಹೈಕೋರ್ಟ್ ಮೆಟ್ಟಲೇರಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಘೋಷ್‌ ಅವರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವುಆ ಅವರಿಗೆ ಪೊಲೀಸ್‌ ರಕ್ಷಣೆಯನ್ನು ಒದಗಿಸುವಂತೆ ಪಶ್ಚಿಮ ಬಂಗಾಳ ಸರಕಾರಕ್ಕೆ ಸೂಚಿಸದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News