ಜ.3ರಿಂದ ಕಾಂಗ್ರೆಸ್‌ನ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನ

Update: 2025-01-01 18:23 GMT

ಸಾಂದರ್ಭಿಕ ಚಿತ್ರ

ಮುಂಬೈ : ಕಾಂಗ್ರೆಸ್ ಜನವರಿ 3ರಂದು ತನ್ನ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ಆರಂಭಿಸಲಿದೆ. ಈ ಅಭಿಯಾನ ಸಾರ್ವಜನಿಕ ರ್ಯಾಲಿಯೊಂದಿಗೆ ಮಾಹುನಲ್ಲಿ ಜನವರಿ 26ರಂದು ಸಮಾಪನಗೊಳ್ಳಲಿದೆ.

ಬೆಳಗಾವಿಯಲ್ಲಿ ಡಿಸೆಂಬರ್ 26ರಂದು ನಡೆದ ಕಾಂಗ್ರೆಸ್ ನ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ)ಯ ಕೊನೆಯ ಸಭೆಯಲ್ಲಿ ಅಭಿಯಾನ ಆಯೋಜಿಸುವ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಮೂಲಗಳು ತಿಳಿಸಿವೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News