ದಿಲ್ಲಿ ವಿಧಾನಸಬಾ ಚುನಾವಣೆಗೆ ಇಂದು ದಿನಾಂಕ ಘೋಷಣೆ

Update: 2025-01-07 05:40 GMT

ಸಾಂದರ್ಭಿಕ ಚಿತ್ರ 

ಹೊಸದಿಲ್ಲಿ: ಫೆಬ್ರವರಿ ತಿಂಗಳಲ್ಲಿ ನಡೆಯಬೇಕಿರುವ ದಿಲ್ಲಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಇಂದು ಪ್ರಕಟವಾಗಲಿದೆ.

ಈ ಸಂಬಂಧ ಇಂದು ಮಧ್ಯಾಹ್ನ 2 ಗಂಟೆಗೆ ಹೊಸ ದಿಲ್ಲಿಯ ವಿಜ್ಞಾನ ಭವನದಲ್ಲಿನ ಪ್ಲೀನರಿ ಹಾಲ್ ನಲ್ಲಿ ಭಾರತೀಯ ಚುನಾವಣಾ ಆಯೋಗವು ಪತ್ರಿಕಾ ಗೋಷ್ಠಿಯನ್ನು ಹಮ್ಮಿಕೊಂಡಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News