ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಆರ್.ಕೆ.ಎಸ್. ಭದೌರಿಯ ಬಿಜೆಪಿ ಸೇರ್ಪಡೆ

Update: 2024-03-24 07:55 GMT

Photo: NDTV 

ಹೊಸದಿಲ್ಲಿ: ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಆರ್.ಕೆ.ಎಸ್. ಭದೌರಿಯ ರವಿವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ವರದಿಯಾಗಿದೆ.

ಭದೌರಿಯ ಅವರನ್ನು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಬಿಜೆಪಿಗೆ ಸ್ವಾಗತಿಸಿದರು.

ಎಪ್ರಿಲ್ 19ರಿಂದ ಪ್ರಾರಂಭಗೊಳ್ಳಲಿರುವ ಲೋಕಸಭಾ ಚುನಾವಣೆಗೂ ಮುನ್ನ ಈ ಬೆಳವಣಿಗೆ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News