RBI ಗ್ರಾಹಕರ ಸೇವಾ ವಿಭಾಗಕ್ಕೆ ಹುಸಿ ಬಾಂಬ್ ಬೆದರಿಕೆ
Update: 2024-11-17 12:27 IST

ಸಾಂದರ್ಭಿಕ ಚಿತ್ರ (PTI)
ಮುಂಬೈ: ಮಹಾರಾಷ್ಟ್ರದಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್ ನ ಗ್ರಾಹಕರ ಸೇವಾ ಇಲಾಖೆಯು ರವಿವಾರ ಹುಸಿ ಬಾಂಬ್ ಬೆದರಿಕೆ ಸ್ವೀಕರಿಸಿದೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮುಂಬೈ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.