ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ

Update: 2025-04-03 13:20 IST
ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ

Photo credit: X/@ANI

  • whatsapp icon

ಹೊಸದಿಲ್ಲಿ : ಲೋಕಸಭೆಯಲ್ಲಿ ಬುಧವಾರ ಅಂಗೀಕಾರವಾದ ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಗುರುವಾರ ಮಂಡಿಸಲಾಯಿತು.

ಕೇಂದ್ರ ಸಚಿವ ಕಿರಣ್ ರಿಜಿಜು ಅವರು ವಕ್ಫ್ ತಿದ್ದುಪಡಿ ಮಸೂದೆ -2025 ಅನ್ನು ರಾಜ್ಯಸಭೆಯಲ್ಲಿ ಮಂಡಿಸಿದರು. ಮಸೂದೆ ಕುರಿತು ರಾಜ್ಯಸಭೆಯಲ್ಲಿ ಚರ್ಚೆ ನಡೆಯಲಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News