ಕೋಟಾ: ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ

Update: 2023-09-28 07:15 GMT

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ರಾಜಸ್ಥಾನದ ಕೋಟಾದಲ್ಲಿ ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಯೊಬ್ಬ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವರ್ಷ ವರದಿಯಾಗಿರುವ 26ನೇ ಆತ್ಮಹತ್ಯೆ ಪ್ರಕರಣ ಇದಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News