"ಪ್ರಜಾಪ್ರಭುತ್ವವು ಅದರ ಹಾದಿ ಹಿಡಿಯಲಿ": ಅರವಿಂದ್ ಕೇಜ್ರಿವಾಲ್ ವಿರುದ್ಧದ ಅರ್ಜಿ ತಿರಸ್ಕರಿಸಿದ ದಿಲ್ಲಿ ಹೈಕೋರ್ಟ್

Update: 2024-04-04 12:27 IST
"ಪ್ರಜಾಪ್ರಭುತ್ವವು ಅದರ ಹಾದಿ ಹಿಡಿಯಲಿ": ಅರವಿಂದ್ ಕೇಜ್ರಿವಾಲ್ ವಿರುದ್ಧದ ಅರ್ಜಿ ತಿರಸ್ಕರಿಸಿದ ದಿಲ್ಲಿ ಹೈಕೋರ್ಟ್

ಅರವಿಂದ್ ಕೇಜ್ರಿವಾಲ್ | Photo: PTI 

  • whatsapp icon

ಹೊಸದಿಲ್ಲಿ: ಭ್ರಷ್ಟಾಚಾರ ಆರೋಪದ ಮೇಲೆ ಕಳೆದ ತಿಂಗಳು ಬಂಧಿಸಿದ ನಂತರ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ದಿಲ್ಲಿ ಹೈಕೋರ್ಟ್ ಮೂರನೇ ಬಾರಿಗೆ ತಳ್ಳಿಹಾಕಿದೆ.

ಮಹತ್ವದ ಅವಲೋಕನದಲ್ಲಿ, ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ಪೀಠವು "ಪ್ರಜಾಪ್ರಭುತ್ವವು ತನ್ನದೇ ಆದ ಹಾದಿಯನ್ನು ಹಿಡಿಯಲಿ" ಎಂದು ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News