ಲೋಕಸಭಾ ಚುನಾವಣೆ | ರಾಯ್‌ ಬರೇಲಿ, ಕೈಸರ್‌ ಗಂಜ್‌ ಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ

Update: 2024-05-02 16:55 IST
ಲೋಕಸಭಾ ಚುನಾವಣೆ | ರಾಯ್‌ ಬರೇಲಿ, ಕೈಸರ್‌ ಗಂಜ್‌ ಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ
  • whatsapp icon

ಹೊಸದಿಲ್ಲಿ : ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದ ರಾಯ್ ಬರೇಲಿ, ಕೈಸರ್ ಗಂಜ್ ಗೆ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ರಾಯ್ ಬರೇಲಿ ಕ್ಷೇತ್ರಕ್ಕೆ ದಿನೇಶ್ ಪ್ರತಾಪ್ ಸಿಂಗ್ ಅವರು ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಕೈಸರ್ ಗಂಜ್ ನಿಂದ ಕರಣ್ ಭೂಷಣ್ ಸಿಂಗ್ ಅವರು ಬಿಜೆಪಿ ಪಕ್ಷದಿಂದ ಸ್ಪರ್ಧಿಸಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News