ಮಧ್ಯಪ್ರದೇಶ: ಪ್ರಸಾದ ಸೇವಿಸಿ 40 ಮಂದಿ ಅಸ್ವಸ್ಥ

Update: 2023-08-01 16:27 GMT

Photo: indiatoday.in 

ಭೋಪಾಲ್: ಮಧ್ಯಪ್ರದೇಶದ ಅಗರ್ ಎಂಬಲ್ಲಿ ಸೋಮವಾರ ‘ಭಾಂಗ್’ ಮಿಶ್ರಿತ ಪ್ರಸಾದ ಸೇವಿಸಿ 40 ಮಂದಿ ಅಸ್ವಸ್ಥರಾಗಿದ್ದಾರೆ.

ಸೋಮವಾರ ರಾತ್ರಿ ಮಹಾದೇವ ದೇವರ ಮೆರವಣಿಗೆ ಸಾಗುತ್ತಿದ್ದಾಗ ಘಟನೆ ನಡೆದಿದೆ. ಸುಮಾರು 35-40 ಭಕ್ತರು ಮೆರವಣಿಗೆಯಲ್ಲಿ ಸಾಗುತ್ತಿದ್ದರು.

ಗಂಭೀರವಾಗಿ ಅಸ್ವಸ್ಥಗೊಂಡಿರುವ 15 ಮಂದಿಯನ್ನು ನಲ್ಖೇಡ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News