ಮಧ್ಯಪ್ರದೇಶ: ಕೊಳವೆ ಬಾವಿಯಿಂದ ರಕ್ಷಿಸಲಾದ ಬಾಲಕಿ ಸಾವು

Update: 2023-12-06 16:48 GMT

Photo; NDTV 

ಭೋಪಾಲ್: ಮಧ್ಯಪ್ರದೇಶದ ರಾಜಗಢ ಜಿಲ್ಲೆಯ ಹೊಲವೊಂದರ ತೆರೆದ ಕೊಳವೆ ಬಾವಿಯಿಂದ ರಕ್ಷಿಸಲಾಗಿದ್ದ ನಾಲ್ಕು ವರ್ಷದ ಬಾಲಕಿ ಬುಧವಾರ ಮೃತಪಟ್ಟಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೊಳವೆ ಬಾವಿಗೆ ಬಿದ್ದ ಬಾಲಕಿಯನ್ನು ರಕ್ಷಿಸಲು ಬುಧವಾರ ಮುಂಜಾನೆ ಕಾರ್ಯಾಚರಣೆ ಆರಂಭಿಸಲಾಗಿತ್ತು. 9 ಗಂಟೆಯ ಬಳಿಕ ಆಕೆಯನ್ನು ರಕ್ಷಿಸಲಾಗಿತ್ತು. ಆದರೆ, ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯುತ್ತಿರುವ ಸಂದರ್ಭ ಮೃತಪಟ್ಟಿದ್ದಾಳೆ. 

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News