ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಮಲ್ಲಿಕಾರ್ಜುನ ಖರ್ಗೆ

Update: 2024-06-09 12:02 IST
ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಮಲ್ಲಿಕಾರ್ಜುನ ಖರ್ಗೆ

ಮಲ್ಲಿಕಾರ್ಜುನ ಖರ್ಗೆ (PTI)

  • whatsapp icon

ಹೊಸದಿಲ್ಲಿ: ಇವತ್ತು ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಲಿದ್ದಾರೆ. ರಾಜ್ಯಸಭೆಯ ವಿಪಕ್ಷ ನಾಯಕರಾಗಿ ಖರ್ಗೆ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್‌ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಇಂಡಿಯಾ ಮೈತ್ರಿಕೂಟದ ನಾಯಕರೊಂದಿಗಿನ ಚರ್ಚೆಯ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

ಅದಾಗ್ಯೂ, ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಟಿಎಂಸಿಯ ನಾಯಕರು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಿಂದ ದೂರ ಸರಿದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News