ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಬುಧವಾರ ಮೋಹನ್‌ ಯಾದವ್‌ ಪ್ರಮಾಣವಚನ

Update: 2023-12-12 17:07 GMT

ಮೋಹನ್‌ ಯಾದವ್‌  | Photo:  PTI 

ಭೋಪಾಲ: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್‌ ಯಾದವ್‌ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದು, ಅದಕ್ಕಾಗಿ ವ್ಯಾಪಕ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅವರಿಗೆ ನಿಕಟವರ್ತಿ ಮೂಲಗಳು ಮಂಗಳವಾರ ಇಲ್ಲಿ ತಿಳಿಸಿದವು.

ಇಲ್ಲಿಯ ಲಾಲ್ ಪರೇಡ್ ಮೈದಾನದಲ್ಲಿ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ,ಕೇಂದ್ರ ಗೃಹಸಚಿವ ಅಮಿತ್ ಶಾ,ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮತ್ತಿತರರು ಪಾಲ್ಗೊಳ್ಳುವ ಸಾಧ್ಯತೆಯಿದೆ. 

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News