ಹರ್ಯಾಣದ ಮುಂದಿನ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಆಯ್ಕೆ

Update: 2024-10-16 07:44 GMT

ನಯಾಬ್ ಸಿಂಗ್ ಸೈನಿ (Photo: X)

ಚಂಡೀಗಡ: ಹರ್ಯಾಣದ ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿಯ ನಯಾಬ್ ಸಿಂಗ್ ಸೈನಿ ಆಯ್ಕೆಯಾಗಿದ್ದಾರೆ ಎಂದು NDTV ವರದಿ ಮಾಡಿದೆ.

ಹರಿಯಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಸರಳ ಬಹುಮತದೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿತ್ತು. ನಯಾಬ್ ಸಿಂಗ್ ಸೈನಿ ಅವರನ್ನೇ ಸಿಎಂ ಆಗಿ ಮುಂದುವರಿಸಲು ಬಿಜೆಪಿ ನಿರ್ಧರಿಸಿದೆ.

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News