ನೀಟ್‌-ಯುಜಿ ಅಕ್ರಮ: ಮರುಪರೀಕ್ಷೆ ಅಗತ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

Update: 2024-07-23 12:14 GMT

ಹೊಸದಿಲ್ಲಿ: ನೀಟ್‌ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಗಳ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನೀಟ್‌ ಯುಜಿ ಮರುಪರೀಕ್ಷೆ ನಡೆಸುವ ಅಗತ್ಯವಿಲ್ಲ ಎಂದಿದೆ.

ನೀಟ್‌ ಪತ್ರಿಕೆ ಸೋರಿಕೆಯಾಗಿರುವುದು ನಿಜ. ಆದರೆ ಇಡೀ ದೇಶದಲ್ಲಿ ಅಕ್ರಮ ನಡೆದಿದೆ ಎನ್ನಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಅಲ್ಲದೇ ಪತ್ರಿಕೆ ಸೋರಿಕೆ ಮಾಡಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.



Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News