ರಾಜ್ಯಸಭಾಧ್ಯಕ್ಷ ಜಗದೀಪ್ ಧನ್ಕರ್ ವಿರುದ್ಧದ ವಿರೋಧ ಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Update: 2024-12-19 10:02 GMT

ಜಗದೀಪ್ ಧನ್ಕರ್ (Photo: PTI)

ಹೊಸದಿಲ್ಲಿ: ರಾಜ್ಯಸಭಾಧ್ಯಕ್ಷ ಜಗದೀಪ್ ಧನ್ಕರ್ ವಿರುದ್ಧದ ವಿರೋಧ ಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತವಾಗಿದೆ.

14 ದಿನಗಳ ನೋಟಿಸ್ ನೀಡಿಲ್ಲ ಮತ್ತು ಧನ್ಕರ್ ಅವರ ಹೆಸರನ್ನು ಸರಿಯಾಗಿ ಬರೆಯಲಾಗಿಲ್ಲ ಎಂಬ ಕಾರಣಕ್ಕಾಗಿ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯವನ್ನು ಉಪಸಭಾಪತಿ ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News