ಸಂಸತ್ ನಲ್ಲಿ ಗದ್ದಲ ಪ್ರಕರಣ: ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲು

Update: 2024-12-19 16:27 GMT

ರಾಹುಲ್ ಗಾಂಧಿ | PTI 

ಹೊಸದಿಲ್ಲಿ: ಸಂಸತ್ತಿನಲ್ಲಿ ನಡೆದ ಗದ್ದಲಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸಂಸತ್ತಿನಲ್ಲಿ ನಡೆದ ಗಲಾಟೆಯಲ್ಲಿ ಇಬ್ಬರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದರು ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸರು ಗುರುವಾರ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

BNS ಸೆಕ್ಷನ್ 117, 125, 131, 351 ಮತ್ತು 3(5)ಗಳಡಿ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News