ವಕ್ಫ್ LIVE | ಒಂದರ ನಂತರ ಒಂದು ಗ್ರಾಮವನ್ನು ವಕ್ಫ್ ಕಬಳಿಸುತ್ತಿದೆ : ಎಸ್‌ಜಿ ಮೆಹ್ತಾ
Update: 2025-04-17 14:27 IST

ಸುಪ್ರೀಂ ಕೋರ್ಟ್ | PC : PTI
ಹೊಸದಿಲ್ಲಿ : ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿದ ಅರ್ಜಿಗಳ ವಿಚಾರಣೆಯನ್ನು ಪುನರಾರಂಭಿಸಿದೆ.
ಒಂದರ ನಂತರ ಒಂದು ಗ್ರಾಮವನ್ನು ವಕ್ಫ್ ಕಬಳಿಸುತ್ತಿದೆ ಎಂದು ಅರ್ಜಿಗಳ ವಿಚಾರಣೆ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದಂತೆ ಎಸ್‌ಜಿ ಮೆಹ್ತಾ ಸುಪ್ರೀಂಕೋರ್ಟ್‌ಗೆ ತಿಳಿಸಿದರು.