ಇಶಾ ಫೌಂಡೇಶನ್ ವಿರುದ್ಧದ ಪ್ರಕರಣವನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

Update: 2024-10-18 07:04 GMT

ಸದ್ಗುರು ಜಗ್ಗೀ ವಾಸುದೇವ್

ಹೊಸದಿಲ್ಲಿ : ತನ್ನ ಇಬ್ಬರು ಹೆಣ್ಣುಮಕ್ಕಳು ಸದ್ಗುರು ಜಗ್ಗೀ ವಾಸುದೇವ್ ಆಶ್ರಮ ಸೇರಲು ಅವರ ತಲೆ ಕೆಡಿಸಲಾಗಿದೆ ಎಂದು ತಂದೆಯ ಹೇಳಿಕೆಗೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇಶಾ ಫೌಂಡೇಶನ್ ವಿರುದ್ಧದ ಎಲ್ಲಾ ಪ್ರಕ್ರಿಯೆಗಳನ್ನು ಶುಕ್ರವಾರ ರದ್ದುಗೊಳಿಸಿದೆ.


Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News