ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್‌ ಆಸ್ಪತ್ರೆಗೆ ದಾಖಲು

Update: 2023-07-03 17:33 GMT

CM MK Stalin. | Photo: PTI 

ಚೆನ್ನೈ: ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಇಂದು ಚೆನ್ನೈನ ಗ್ರೀಮ್ಸ್ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News