ತೆಲಂಗಾಣ: ಹೈದರಾಬಾದ್ ನ ಜುಬ್ಲಿ ಹಿಲ್ಸ್ ನಲ್ಲಿ ಅಝರುದ್ದೀನ್ ಗೆ ಸೋಲು

Update: 2023-12-03 15:16 GMT

ಮುಹಮ್ಮದ್ ಅಝರುದ್ದೀನ್ | Photo: @azharflicks \ X

ಹೈದರಾಬಾದ್: ಜುಬ್ಲಿ ಹಿಲ್ಸ್ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬಿಆರ್ ಸ್ ನ  ಹಾಲಿ ಶಾಸಕ ಮಾಗಂಟಿ ಗೋಪಿನಾಥ್ ಅವರು ಕಾಂಗ್ರೆಸ್ ಅಭ್ಯರ್ಥಿ ಮುಹಮ್ಮದ್ ಅಝರುದ್ದೀನ್ ಅವರನ್ನು ಸೋಲಿಸಿದ್ದಾರೆ. ಬಿಜೆಪಿಯ ಲಂಕಾಳ ದೀಪಕ್ ರೆಡ್ಡಿ ಮೂರನೇ ಸ್ಥಾನ ಗಳಿಸಿದರು.

BRS ಎರಡು ಬಾರಿ ಗೆದ್ದಿರುವ ಹಾಲಿ ಶಾಸಕ ಮಾಗಂಟಿ ಗೋಪಿನಾಥ್ ಅವರ ವಿರುದ್ಧ ಕಾಂಗ್ರೆಸ್ ತನ್ನ ಅಭ್ಯರ್ಥಿಯಾಗಿ ಮಾಜಿ ಕ್ರಿಕೆಟಿಗ, ರಾಜಕಾರಣಿ ಮುಹಮ್ಮದ್ ಅಝರುದ್ದೀನ್ ಅವರನ್ನು ಕಣಕ್ಕಿಳಿಸಿತ್ತು

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News