ಉತ್ತರಾಖಂಡ: ಸಮಾನ ನಾಗರಿಕ ಸಂಹಿತೆ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ

Update: 2024-02-07 13:07 GMT

Photo: ANI

ಡೆಹ್ರಾಡೂನ್: ಮುಖ್ಯಮಂತ್ರಿ ಪುಷ್ಕರ್ ಧಾಮಿ ನೇತೃತ್ವದ ಬಿಜೆಪಿ ಸರ್ಕಾರ ಮಂಡಿಸಿದ್ದ ಸಮಾನ ನಾಗರಿಕ ಸಂಹಿತೆ ಮಸೂದೆ ಉತ್ತರಾಖಂಡ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ.

ಸಮಾನ ನಾಗರಿಕ ಸಂಹಿತೆ ಮಸೂದೆಗೆ ಅನುಮೋದನೆ ನೀಡುವುದರೊಂದಿಗೆ ಇಡೀ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಮಾನ ನಾಗರಿಕ ಸಂಹಿತೆಯನ್ನು ಅಳವಡಿಸಿಕೊಂಡ ರಾಜ್ಯವಾಗಿ ಉತ್ತರಾಖಂಡ ಹೊರಹೊಮ್ಮಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News