ಮಕ್ಕಳಿಗೆ ವಿವಿಧ ಸ್ವರ್ಧೆಗಳು

Update: 2016-01-20 18:53 GMT

ಬೆಂಗಳೂರು, ಜ. 20: ಬೆಂಗಳೂರು ಬಾಲಭವನವು ಗಣರಾಜ್ಯೋತ್ಸವ ಅಂಗವಾಗಿ ಜ.26ರಂದು ಸ್ಥಳದಲ್ಲೇ ಚಿತ್ರ ಬಿಡಿಸುವ ಚಿತ್ರಕಲಾ ಸ್ವರ್ಧೆ, ವೇಷಭೂಷಣ ಸ್ವರ್ಧೆಗಳನ್ನು 5 ರಿಂದ 16 ವರ್ಷದ ಮಕ್ಕಳಿಗೆ ಏರ್ಪಡಿಸಲಾಗಿದೆ.

ಸ್ವರ್ಧೆಯಲ್ಲಿ ಭಾಗವಹಿಸಲು ಆಸಕ್ತ ಮಕ್ಕಳು ಜ.24ರ ಒಳಗೆ ವಿವರಗಳನ್ನು ನೋಂದಾಯಿಸಲು ಕೋರಿದೆ. ಹೆಚ್ಚಿನ ವಿವರ ಹಾಗೂ ನೋಂದಣಿಗಾಗಿ ಕಾರ್ಯದರ್ಶಿಗಳ ಕಚೇರಿ, ಬಾಲ ಭವನ ಕಚೇರಿ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ ಖುದ್ದಾಗಿ ಸಂಪರ್ಕಿಸಲು ಕೋರಲಾಗಿದೆ.

ದೂರವಾಣಿ ಸಂಖ್ಯೆ 080-2286 1423 ಮೂಲಕ ಸಂಪರ್ಕಿಸಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಿಂಚಂಚೆ secybalbhavan.bng@gmail.com ಹಾಗೂ ಅಂತರ್ಜಾಲ www.jawaharbalbhavan.com

ಸಂಪರ್ಕಿಸಬಹುದು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News