ನಕ್ಷತ್ರ ವೀಕ್ಷಣೆ

Update: 2016-02-05 18:58 GMT

ಬೆಂಗಳೂರು, ಫೆ. 5: ಬೆಂಗಳೂರು ಅಸೋಸಿಯೇಶನ್ ಫಾರ್ ಸೈನ್ಸ್ ಎಜುಕೇಷನ್ ಸಂಸ್ಥೆಯು ಟಿ. ಚೌಡಯ್ಯ ರಸ್ತೆ, ಹೈ ಗ್ರೌಂಡ್ಸ್, ಬೆಂಗಳೂರು - 1 ರಲ್ಲಿರುವ ಜವಾಹರ್‌ಲಾಲ್ ನೆಹರು ತಾರಾಲಯದಲ್ಲಿ ಫೆ.7ರ ಸಂಜೆ 6:30ಕ್ಕೆ ‘ನಕ್ಷತ್ರ ವೀಕ್ಷಣೆ’ ಕಾರ್ಯಕ್ರಮವನ್ನು ಏರ್ಪಡಿಸಿದೆ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 22379725/22266084 ಅಥವಾ http://www.taralaya.org/month_sky_chart_php ಅನ್ನು ಸಂಪರ್ಕಿಸಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News