ಪಿಯುಸಿ ಪರೀಕ್ಷೆ: 142 ಮಂದಿ ಗೈರು

Update: 2016-03-26 18:57 GMT

ಉಡುಪಿ, ಮಾ.26: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶನಿವಾರ ನಡೆದ ಇಂಗ್ಲಿಷ್ ಭಾಷಾ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ 142 ಮಂದಿ ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡ 14,211 ವಿದ್ಯಾರ್ಥಿಗಳಲ್ಲಿ 14,069 ಮಂದಿ ಪರೀಕ್ಷೆ ಬರೆದಿದ್ದಾರೆ ಎಂದು ಪ.ಪೂ. ಶಿಕ್ಷಣ ಇಲಾಖೆಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News