ಎ 2 ರಿಂದ ಬಂಟ್ವಾಳದಲ್ಲಿ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Update: 2016-03-30 07:15 GMT

ವಿಟ್ಲ, ಮಾ. 30 : ಬಂಟ್ವಾಳ- ಕೆಳಗಿನಪೇಟೆ ಫ್ರೆಂಡ್ಸ್ ಕ್ರಿಕೆಟರ್ಸ್‌ ಆಶ್ರಯದಲ್ಲಿ ನಿಗದಿತ ಓವರ್‌ಗಳ ಓವರ್ ಆರ್ಮ್ ಫ್ರೆಂಡ್ಸ್ ಟ್ರೋಫಿ-2016 ಕ್ರಿಕೆಟ್ ಪಂದ್ಯಾಟವು ಎ 2 ಮತ್ತು 3 ರಂದು ಬಂಟ್ವಾಳ-ಕೆಳಗಿನಪೇಟೆಯಲ್ಲಿ ನಡೆಯಲಿದೆ.

ವಿಜೇತ ತಂಡಗಳಿಗೆ ಪ್ರಥಮ ನಗದು ರೂ. 15,000/-, ದ್ವಿತೀಯ ರೂ. 7,000/- ಹಾಗೂ ಟ್ರೋಫಿ ಮತ್ತು ವೈಯುಕ್ತಿಕ ಬಹುಮಾನಗಳನ್ನು ನೀಡಿ ಗೌರವಿಸಲಾಗುವುದು.

ವಿವರಗಳಿಗೆ ಮೊಬೈಲ್ ಸಂಖ್ಯೆ 7026260322 ಅಥವಾ 9844196329ನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News