ಎಸೆಸೆಲ್ಸಿ ಪರೀಕ್ಷೆ: ದ.ಕ. 565, ಉಡುಪಿ 211 ವಿದ್ಯಾರ್ಥಿಗಳು ಗೈರು

Update: 2016-03-30 18:40 GMT

ಮಂಗಳೂರು, ಮಾ.30: ಬುಧವಾರ ಪ್ರಾರಂಭಗೊಂಡ ಎಸೆಸೆಲ್ಸಿ ಪರೀಕ್ಷೆ ಯಲ್ಲಿ ಮೊದಲ ದಿನ ನಡೆದ ಪ್ರಥಮ ಭಾಷಾ ಪರೀಕ್ಷೆಗೆ ದ.ಕ. ಜಿಲ್ಲೆಯಲ್ಲಿ 565 ಮಂದಿ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಒಟ್ಟು 32,643 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದು, 32,078 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಿದ್ದರು ಎಂದು ಪ್ರಕಟನೆ ತಿಳಿಸಿದೆ.
ಉಡುಪಿ: ಬುಧವಾರ ನಡೆದ ಪ್ರಥಮ ಭಾಷಾ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 211 ಮಂದಿ ಗೈರುಹಾಜರಾಗಿದ್ದರು. ಪರೀಕ್ಷೆಗೆ ನೋಂದಾಯಿಸಿಕೊಂಡ 15,642 ವಿದ್ಯಾರ್ಥಿಗಳಲ್ಲಿ 15,431 ಮಂದಿ ಪರೀಕ್ಷೆ ಬರೆದಿದ್ದಾರೆ. ಜಿಲ್ಲೆಯ ಯಾವುದೇ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News