ಕರ್ನಾಟಕ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಕ್ಲಬ್ ಉದ್ಘಾಟನೆ

Update: 2016-03-31 18:17 GMT

ದುಬೈ, ಮಾ.31: ಕರ್ನಾಟಕ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಕ್ಲಬ್ ಯು.ಎ.ಇ . ಇದರ ಉದ್ಘಾಟನಾ ಕಾರ್ಯಕ್ರಮವು ದುಬೈಯ ಹೊಟೇಲ್ ‘ಕೋರಲ್ ದೇರಾ’ದಲ್ಲಿ ಇತ್ತೀಚೆಗೆ ನಡೆಯಿತು.

ಬಿಡಬ್ಲುಎಫ್ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್ ಕಾರ್ಯಕ್ರಮ ಉದ್ಘಾಟಿಸಿದರು. ಹಸನ್ ಅಶ್ರಫ್ ಅಲಿ ಬೈಲೂರು ಅಧ್ಯಕ್ಷೀಯ ಭಾಷಣ ಮಾಡಿದರು. ಈ ಸಂದರ್ಭ ಅಬ್ದುಲ್ಲತೀಫ್ ಹಾಗೂ ಅಕ್ಬರ್ ಅಲಿ ನೇತೃತ್ವದಲ್ಲಿ ದಫ್ ಕಾರ್ಯಕ್ರಮ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News