ನೇಣುಬಿಗಿದು ವೃದ್ಧ ಆತ್ಮಹತ್ಯೆ

Update: 2016-03-31 18:31 GMT

ಉಳ್ಳಾಲ, ಮಾ.31: ವೃದ್ಧರೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂಪಲದ ಆಶ್ರಯ ಕಾಲನಿಯಲ್ಲಿ ಬುಧವಾರ ಸಂಭವಿಸಿದೆ.

ಆಶ್ರಯಕಾಲನಿ ನಿವಾಸಿ ಮಹಾಬಲ(60) ಆತ್ಮಹತ್ಯೆಗೈದವರು. ಮನೆಯಲ್ಲಿ ಪತ್ನಿ ಹಾಗೂ ಮಗ ಕೆಲಸಕ್ಕೆ ತೆರಳಿದ್ದ ಸಂದರ್ಭ ಕೃತ್ಯ ಎಸಗಿದ್ದಾರೆನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News