ಇಂದು ದ್ಸಿಕ್ರ್ ಮಜ್ಲಿಸ್

Update: 2016-04-02 18:51 GMT

ಮಂಗಳೂರು, ಎ.2: ಕೆ.ಸಿ.ರೋಡ್‌ನ ಅಲ್ ಮುಬಾರಕ್ ಜುಮಾ ಮಸೀದಿಯ ವತಿ ಯಿಂದ ನಡೆಯುವ ಮಾಸಿಕ ದ್ಸಿಕ್ರ್ ಮಜ್ಲಿಸ್ ಎ.3ರಂದು ಮಗ್ರಿಬ್ ನಮಾಝ್ ಬಳಿಕ ಅಲ್ಹಾಜ್ ಕೆ.ಪಿ.ಹುಸೈನ್ ಸಅದಿ ನೇತೃತ್ವದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News