ಉಚಿತ ಫುಟ್ಬಾಲ್ ತರಬೇತಿ ಶಿಬಿರ

Update: 2016-04-02 18:58 GMT

ಮಂಗಳೂರು, ಎ.2: ಉಳ್ಳಾಲದ ಯೂತ್ ಸ್ಪೋರ್ಟ್ಸ್ ಅಕಾಡೆಮಿಯ ವತಿಯಿಂದ 14ನೆ ವರ್ಷದ ಉಚಿತ ಫುಟ್ಬಾಲ್ ತರಬೇತಿ ಶಿಬಿರವು ಎ. 14ರಿಂದ ಮೇ.28ರವರೆಗೆ ಬೆಳಗ್ಗೆ 7ರಿಂದ 9:30ರವರೆಗೆ ಉಳ್ಳಾಲದ ಭಾರತ್ ಪ್ರೌಢಶಾಲಾ ಮೈದಾನದಲ್ಲಿ ನಡೆಯಲಿದೆ. ತರಬೇತಿ ಶಿಬಿರದಲ್ಲಿ ಭಾಗವಹಿಸಲಿಚ್ಛಿಸುವವರು ಅಕಾಡೆಮಿಯ ಅಧ್ಯಕ್ಷ ಸಾಜಿದ್ ಉಳ್ಳಾಲ್ ಮೊ.ಸಂ: 9900410900 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News