ಹಾಡಿಯಲ್ಲಿ ಬಿದ್ದು ವ್ಯಕ್ತಿ ಮೃತ್ಯು

Update: 2016-04-22 18:30 GMT

 ಕಾರ್ಕಳ, ಎ.22: ನಂದಳಿಕೆಯ ಕಂಪೋಟ್ಟು ನಿವಾಸಿ ಫ್ರಾನ್ಸಿಸ್ ನೊರೋನ್ಹಾ (55) ಎಂಬವರು ಎ.20ರಂದು ರಾತ್ರಿ ವೇಳೆ ಮನೆ ಸಮೀಪದ ಹಾಡಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News