ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೃತ್ಯು

Update: 2016-04-22 18:33 GMT

ಪಡುಬಿದ್ರೆ, ಎ.22: ಹೆಜಮಾಡಿ ಕೋಡಿಯ ಅಳಿವೆಯ ಸಮುದ್ರ ತೀರದಲ್ಲಿ ಇಂದು ಬೆಳಗ್ಗೆ 9ಗಂಟೆ ಸುಮಾರಿಗೆ ನಡೆದುಕೊಂಡು ಹೋಗುತ್ತಿದ್ದ ಹೆಜಮಾಡಿ ಕೋಡಿ ಮಾನಂಪಾಡಿಯ ರಮಣಿ ಶ್ರೀಯಾನ್(75) ಎಂಬವರು ನಿಶಕ್ತಿಗೊಂಡು ಸಮುದ್ರದ ನೀರಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News