ಇಂದು ಕಾಪು ಪುರಸಭೆಗೆ ಪ್ರಥಮ ಚುನಾವಣೆ

Update: 2016-04-23 18:43 GMT

ಪಡುಬಿದ್ರೆ, ಎ.23: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಪು ಪುರ ಸಭೆಗೆ ಎ.24ರಂದು ಚುನಾವಣೆ ನಡೆ ಯಲಿದೆ.
ಕಾಪು ಪುರಸಭೆಯಲ್ಲಿ ಒಟ್ಟು 23 ವಾರ್ಡ್‌ಗಳಿದ್ದು, ಒಟ್ಟು 58 ಮಂದಿ ಅಂತಿಮ ಸ್ಪರ್ಧಾ ಕಣದಲ್ಲಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಎಲ್ಲ 23 ವಾರ್ಡ್ ಗಳಲ್ಲಿ ಸ್ಪರ್ಧಿಸುತ್ತಿದ್ದಾರೆ. ಜೆಡಿಎಸ್ 5, ಎಸ್‌ಡಿಪಿಐ 4 ಮತ್ತು ಪಕ್ಷೇತರರು 3 ವಾರ್ಡ್‌ಗಳಲ್ಲಿ ಸ್ಪರ್ಧಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News