ಕೇರಳ ವಿಧಾನಸಭಾ ಚುನಾವಣೆ: ನಾಮಪತ್ರ ಹಿಂಪಡೆಯಲು ಇಂದು ಕೊನೆ ದಿನ

Update: 2016-05-02 05:30 GMT

ಕಾಸರಗೋಡು, ಮೇ 2 : ಕೇರಳ ವಿಧಾನಸಭಾ ಚುನಾವಣೆಗೆ ಸಲ್ಲಿಸಲಾದ ನಾಮಪತ್ರ ಹಿಂಪಡೆಯಲು ಇಂದು ಕೊನೆ ದಿನವಾಗಿದೆ. ಇಂದು ಸಂಜೆ ಕಣದಲ್ಲಿರುವ ಅಭ್ಯರ್ಥಿಗಳ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ.
ಕಾಸರಗೋಡು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ 59  ನಾಮಪತ್ರಗಳನ್ನು ಮಾನ್ಯ ಮಾಡಲಾಗಿದೆ. ಒಟ್ಟು 60 ಮಂದಿ ನಾಮಪತ್ರ ಸಲ್ಲಿಸಿದ್ದು, ಈ ಪೈಕಿ ಒಂದು ಸೂಕ್ಷ್ಮ ಪರಿಶೀಲನೆ ವೇಳೆ ತಿರಸ್ಕರಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೇ 16 ರಂದು ಚುನಾವಣೆ ನಡೆಯಲಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News