ಮೇ 9: ಬಸವೇಶ್ವರ ಜಯಂತಿ ಆಚರಣೆ

Update: 2016-05-05 18:28 GMT

ಮಂಗಳೂರು, ಮೇ 5: ದ.ಕ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದೊಂದಿಗೆ ಮೇ 9ರಂದು ಸಂಜೆ 5:30ಕ್ಕೆ ನಗರದ ಪುರಭವನದಲ್ಲಿ ಬಸವೇಶ್ವರ ಜಯಂತಿ ಆಚರಣೆ ನಡೆಯಲಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News