ಮಿಶಾಲ್ ಕ್ವೀನಿ ಡಿಕೋಸ್ತ ಹಾಗೂ ಅನೀಶಾ ನಾಯಕ್‌ರಿಗೆ ಸನ್ಮಾನ

Update: 2016-05-13 05:43 GMT

ಮಂಗಳೂರು, ಮೇ 13: ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ 2015ನೆ ಸಾಲಿನ ಯುಪಿಎಸ್‌ಸಿ ಪರೀಕ್ಷೆಯಲ್ಲಿ 387ನೆ ರ್ಯಾಂಕ್ ಗಳಿಸಿರುವ ನಿಡ್ಡೋಡಿ-ನೀರುಡೆಯ ಮಿಶಾಲ್ ಕ್ವೀನಿ ಡಿಕೋಸ್ತ ಹಾಗೂ ಸರ್ಫಿಂಗ್‌ನಲ್ಲಿ ಸಾಧನೆಗೈದ ಪುತ್ತೂರಿನ ಅನೀಶಾ ನಾಯಕ್‌ರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ, ಮಂಗಳೂರು ನಗರ ಪೊಲೀಸ್ ಕಮಿಷನರ್ ಚಂದ್ರಶೇಖರ್ ಎಂ, ಜಿಪಂ ಸಿಇಒ ಶ್ರೀವಿದ್ಯಾ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News