ಕೇರಳ ವಿಧಾನಸಭಾ ಚುನಾವಣೆ

Update: 2016-05-13 18:13 GMT

ಕಾಸರಗೋಡು, ಮೇ 13: ಕೇರಳ ವಿಧಾ ನಸಭಾ ಚುನಾವಣೆಯ ಬಹಿರಂಗ ಪ್ರಚಾರ ಮೇ 14ರಂದು ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳ ಲಿದ್ದು, ಅಭ್ಯರ್ಥಿಗಳು ಅಂತಿಮ ಸುತ್ತಿನ ಪ್ರಚಾರದಲ್ಲಿ ಮಗ್ನರಾಗಿದ್ದಾರೆ.
 ಮೇ 16ರಂದು ಚುನಾವಣೆ ನಡೆ ಯಲಿದ್ದು, ಬಹುತೇಕ ವಿಧಾನಸಭಾ ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ ಕಂಡು ಬರುತ್ತಿದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್, ಸಿಪಿಎಂ ನೇತೃತ್ವದ ಎಲ್ಡಿಎಫ್ ಹಾಗೂ ಬಿಜೆಪಿ ನೇತೃತ್ವದ ಎನ್‌ಡಿಎ ನಡುವೆ ಪೈಪೋಟಿಯಿದ್ದು, ಗೆಲುವಿಗಾಗಿ ಇನ್ನಿಲ್ಲದ ಕಸರತ್ತು ನಡೆ ಸುತ್ತಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News