ಬಹುಮತದೊಂದಿಗೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಸರಕಾರ ರಚಿಸಲಿದೆ: ಅಮಿತ್ ಶಾ

Update: 2016-06-05 11:09 GMT

ಕಾನ್ಪುರ, ಜೂನ್5: ಉತ್ತರ ಪ್ರದೇಶದಲ್ಲಿ 2017ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಬಹುಮತಗಳಿಸಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಇಲ್ಲಿನ ಸರಸ್ವತಿ ವಿದ್ಯಾಲಯದಲ್ಲಿ ಕಾನ್ಪುರ ಮತ್ತು ಬುಂದೇಲ್‌ಖಂಡ್‌ನ ಐವತ್ತೆರಡು ಕ್ಷೇತ್ರಗಳ ಬೂತ್ ಪ್ರಮುಖರನ್ನು ಉದ್ದೇಶಿಸಿ ಅವರು ಮಾತಾಡುತ್ತಿದ್ದರು. ಸಮಾಜವಾದಿ ಪಾರ್ಟಿ ಸರಕಾರ ಉತ್ತರ ಪ್ರದೇಶ ಅಭಿವೃದ್ಧಿ ಸುಳ್ಳು ಕಂತೆಗಳನ್ನು ಮುಂದಿಡುತ್ತಿವೆ. ವಾಸ್ತವ ಮಾತ್ರ ಬೇರೆಯೇ ಆಗಿದೆ ಎಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News