ನೆಟ್ಟಣ: ರೈಲ್ವೇ ಸ್ಟೇಶನ್ ಕಾಂಕ್ರೀಟ್ ರಸ್ತೆ ಉದ್ಘಾಟನೆ

Update: 2016-06-25 09:05 GMT

ಕಡಬ: ಇಲ್ಲಿನ ಸುಬ್ರಹ್ಮಣ್ಯ ರೋಡ್ ರೈಲ್ವೇ ಸ್ಟೇಷನ್ ಗೆ ನೆಟ್ಟಣ ಜಂಕ್ಷನ್ ನಿಂದ ತೆರಳುವ ಕಾಂಕ್ರೀಟ್ ರಸ್ತೆಯ ಉದ್ಘಾಟನಾ ಸಮಾರಂಭವು ಶನಿವಾರ ನಡೆಯಿತು. ರೈಲ್ವೇ ಇಲಾಖೆಯ ಎಡಿಎನ್ ಗೋಪಣ್ಣರವರು ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ವಾಹನ ಚಾಲಕ ಮಾಲಕ ಸಂಘದ ಪದಾಧಿಕಾರಿಗಳು ಸೇರಿದಂತೆ ರೈಲ್ವೇ ಸಿಬ್ಬಂದಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News