ಆತ್ಮಹತ್ಯೆ

Update: 2016-07-01 18:31 GMT

ಬ್ರಹ್ಮಾವರ ಜು.1: ಅನಾರೋಗ್ಯದಿಂದ ಬಳಲುತ್ತಿದ್ದ ನೀಲಾವರ ಗ್ರಾಮದ ದೇವಾಡಿಗರಬೆಟ್ಟು ನಿವಾಸಿ ಗೌರಿ ದೇವಾಡಿಗ (75) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜು.1ರಂದು ಬೆಳಗ್ಗೆ ಮನೆಯ ಹಾಲ್‌ನ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News