ಝಾಕಿರ್ ನಾಯ್ಕ್ ಭಾಷಣಗಳು ಆಕ್ಷೇಪಾರ್ಹ:ನಾಯ್ಡು

Update: 2016-07-07 14:49 GMT

ಹೊಸದಿಲ್ಲಿ,ಜೂ.7: ಇಸ್ಲಾಮಿಕ್ ಬೋಧಕ  ಝಾಕಿರ್ ನಾಯ್ಕ್ ರ ಭಾಷಣಗಳು ಅತ್ಯಂತ ಆಕ್ಷೇಪಾರ್ಹವಾಗಿದ್ದು,ಅವುಗಳನ್ನು ಪರಿಶೀಲಿಸಿದ ಬಳಿಕ ಗೃಹ ಸಚಿವಾಲಯವು ಸೂಕ್ತ ಕ್ರಮವನ್ನು ಕೈಗೊಳ್ಳಲಿದೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವ ಎಂ.ವೆಂಕಯ್ಯ ನಾಯ್ಡು ಅವರು ಗುರುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News