ಉತ್ತರ ಪ್ರದೇಶ ವಿಧಾನ ಸಭಾ ಚುನಾವಣೆ : ಶೀಲಾ ದೀಕ್ಷಿತ್ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ

Update: 2016-07-14 11:05 GMT

ಹೊಸದಿಲ್ಲಿ , ಜು. 14 : ಮುಂಬರುವ ಉತ್ತರ ಪ್ರದೇಶ ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ದಿಲ್ಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರನ್ನು ಕಾಂಗ್ರೆಸ್ ಘೋಷಿಸಿದೆ. ಗುರುವಾರ ಪಕ್ಷದ ಪ್ರಧಾನ್ ಕಚೇರಿಯಲ್ಲಿ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ಅವರು ಇದನ್ನು ಪ್ರಕಟಿಸಿದರು. 

ಶೀಲಾ ದೀಕ್ಷಿತ್ ಸತತ ಮೂರು ಅವಧಿಗೆ  ದಿಲ್ಲಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News