ಉಡುಪಿ: ಶಿಕ್ಷಕರ ಕೌನ್ಸೆಲಿಂಗ್ ಮುಂದೂಡಿಕೆ

Update: 2016-07-15 18:29 GMT

ಉಡುಪಿ, ಜು.15: ನಾಳೆ ಇಲ್ಲಿ ನಡೆಯಬೇಕಿದ್ದ ಸರಕಾರಿ ಪ್ರಾಥ ಮಿಕ ಶಾಲಾ ಹೆಚ್ಚುವರಿ ಶಿಕ್ಷಕರ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಶೀಘ್ರವೇ ತಿಳಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News