26ಕ್ಕೆ ಜನಸ್ಪಂದನ ಸಭೆ

Update: 2016-07-23 18:34 GMT

ಉಡುಪಿ, ಜು.23: ಉಡುಪಿ ಜಿಲ್ಲಾ ಮಟ್ಟದ ಜನಸ್ಪಂದನ ಸಭೆಯು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್‌ರ ಅಧ್ಯಕ್ಷತೆಯಲ್ಲಿ ಜು.26ರಂದು ಬೆಳಗ್ಗೆ 11ಕ್ಕೆ ಉಡುಪಿ ಪುರಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News