ಜೂಜಾಟ: ಓರ್ವನ ಬಂಧನ

Update: 2016-07-29 18:18 GMT

ಶಿರ್ವ, ಜು.29: ಪಡುಬೆಳ್ಳೆ ಜಂಕ್ಷನ್ ಬಳಿ ಶುಕ್ರವಾರ ಬೆಳಗ್ಗೆ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಮೂಡುಬೆಳ್ಳೆಯ ಸುರೇಂದ್ರ ಕಾಮತ್(57) ಎಂಬವರನ್ನು ಶಿರ್ವ ಪೊಲೀಸರು ಬಂಧಿಸಿ, 3,050 ರೂ. ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News