ಪೆಟ್ರೋಲ್, ಡೀಸೆಲ್‌ ಬೆಲೆ ಇಳಿಕೆ

Update: 2016-07-31 13:42 GMT

 ಹೊಸದಿಲ್ಲಿ, ಜು.31: ಪೆಟ್ರೋಲ್ ಮತ್ತು ಡೀಸೆಲ್ ದರಗಳು ಮತ್ತೆ ಇಳಿಕೆಯಾಗಿದ್ದು, ಪೆಟ್ರೋಲ್ ಪ್ರತಿ ಲೀಟರ್‌ಗೆ 1.42 ರೂ. ಹಾಗೂ ಡೀಸೆಲ್ ದರ ಪ್ರತಿ ಲೀಟರ್ 2.01 ರೂ. ಕಡಿತಮಾಡಲಾಗಿದೆ. 

ನೂತನ ದರಗಳು ರವಿವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News