ಮಂಗಳೂರು: ಜೂಜಾಟದಲ್ಲಿ ನಿರತರಾಗಿದ್ದ 24 ಮಂದಿಯ ಬಂಧನ

Update: 2016-08-01 16:38 GMT

ಮಂಗಳೂರು,ಆ.1   : ನಗರದ ಕಾರ್ಯಾಚರಿಸುತ್ತಿದ್ದ ರಿಕ್ರಿಯೇಶನ್ ಕ್ಲಬ್‌ಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಜೂಜಾಟದಲ್ಲಿ ನಿರತರಾಗಿದ್ದ 24 ಮಂದಿಯನ್ನು ಬಂಧಿಸಿದ್ದಾರೆ.

   ಹಂಪನಕಟ್ಟೆ ಮತ್ತು ಕೂಳೂರಿನಲ್ಲಿ ರಿಕ್ರಿಯೇಶನ್ ಕ್ಲಬ್ ಗೆ ದಾಳಿ ನಡೆಸಿದ ಪೊಲೀಸರು ಹಂಪನಕಟ್ಟೆಯಲ್ಲಿ 6 ಮಂದಿಯನ್ನು ಬಂಧಿಸಿದ್ದಾರೆ. ಇಲ್ಲಿ ಓರ್ವ ತಪ್ಪಿಸಿಕೊಂಡಿದ್ದಾನೆ. ಕೂಳೂರು ರಿಕ್ರಿಯೇಶನ್‌ನಲ್ಲಿ 18 ಮಂದಿಯನ್ನು ಬಂಧಿಸಲಾಗಿದ್ದು ಓರ್ವ ತಪ್ಪಿಸಿಕೊಂಡಿದ್ದಾನೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News