ಕೆರೆಯಲ್ಲಿ ಅಪರಿಚಿತ ಮೃತದೇಹ ಪತ್ತೆ

Update: 2016-08-05 17:59 GMT

ಉಡುಪಿ, ಆ.5: ದೊಡ್ಡಣಗುಡ್ಡೆಯ ನೆಕ್ಕೆರೆಕೆರೆಯಲ್ಲಿ ಸುಮಾರು 25ರಿಂದ 30 ವರ್ಷ ಪ್ರಾಯದ ಅಪರಿಚಿತ ಯುವಕನ ಶವವೊಂದು ಶುಕ್ರವಾರ ಬೆಳಗ್ಗೆ ಪತ್ತೆಯಾಗಿದೆ. ಇವರು ಆಕಸ್ಮಿಕವಾಗಿ ಅಥವಾ ಇನ್ನಾವುದೋ ಕಾರಣದಿಂದ ಕೆರೆಗೆ ಬಿದ್ದು ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News